Webdunia - Bharat's app for daily news and videos

Install App

ಪ್ರಿಯಾಂಕ್ ಖರ್ಗೆಗೆ CID ನೋಟಿಸ್

Webdunia
ಸೋಮವಾರ, 25 ಏಪ್ರಿಲ್ 2022 (18:34 IST)
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ...ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟಿಸ್​​​​​ನಲ್ಲಿ 545 PSI ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ..ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದು, ವಿಚಾರಣೆಗೆ ತೆರಳುವ ಬಗ್ಗೆ ಖರ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments