ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯಿಂದ ಗಣೇಶ ಹಬ್ಬದ ಭದ್ರತೆ ಕುರಿತು ಮಾಹಿತಿ...!

Webdunia
ಗುರುವಾರ, 25 ಆಗಸ್ಟ್ 2022 (14:08 IST)
ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ಆರಂಭವಾಗಿದೆ.ಗಣೇಶ ಹಬ್ಬದ ಹಿನ್ನಲೆ ಭದ್ರತೆ ಹಾಗೂ ಗೈಡ್ ಲೈನ್ಸ್ ಬಗ್ಗೆ ಕಮಿಷನರ್ ಮಾಹಿತಿ ನೀಡಿದ್ದಾರೆ. ಟೌನ್ ಹಾಲ್ ಸಭಾಂಗಣದಲ್ಲಿ ಸಭೆ ಆರಂಭವಾಗಿದೆ.ಸಭೆಯಲ್ಲಿ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಹೆಚ್ಚುವರಿ ಪೊಲೀಸ್ ಆಯುಕ್ತರು.ನಗರದ ಎಲ್ಲಾ ವಿಭಾಗದ ಡಿಸಿಪಿಗಳು, ಎಸ್ಸಿಪಿ, ಹಾಗೂ ಇನ್ಸ್‌ಪೆಕ್ಟರ್‌ಗಳು,ಎಲ್ಲಾ ಘಟಾನುಘಟಿಗಳು ಏರಿಯಾ ಪ್ರಮುಖ, ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.ಸರ್ಕಾರದ ಲೈನ್ ಮತ್ತು ಶಾಂತಿಯುತ ಗಣೇಶೋತ್ಸವದ ಆಚರಣೆಗೆ ಸಹಕಾರ ನೀಡುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments