Select Your Language

Notifications

webdunia
webdunia
webdunia
webdunia

ಇಂದು ಸಿಎಂ ಬಿಎಸ್ ವೈಯಿಂದ ಸಿಟಿ ರೌಂಡ್ಸ್

ಇಂದು ಸಿಎಂ ಬಿಎಸ್ ವೈಯಿಂದ ಸಿಟಿ ರೌಂಡ್ಸ್
ಬೆಂಗಳೂರು , ಶನಿವಾರ, 30 ಜನವರಿ 2021 (13:04 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರು ಸಿಟಿ ರೌಂಡ್ ಹಾಕಿದ್ದಾರೆ.

ವಿಧಾನಸೌಧದಿಂದ ಬಸ್ ನಲ್ಲಿ ತೆರಳಿದ ಸಿಎಂ ಬಿಎಸ್ ಯಡಿಯೂರಪ್ಪ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ್ದಾರೆ. ಈ ವೇಳೆ ಸಿಎಂ ಬಿಎಸ್ ವೈ ಅವರಿಗೆ  ಸಚಿವ ಆರ್.ಅಶೋಕ್,  ಭೈರತಿ ಬಸವರಾಜ್, ಸಂಸದ ಪಿಸಿ ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಲಸಿಕೆ ಸಂಪೂರ್ಣ ಸುರಕ್ಷಿತ- ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್