ನಗರದ ಮೊದಲ ಸ್ಟೀಲ್ ಬ್ರಿಡ್ಜ್ ಫ್ಲೈ ಓವರ್ ಗೆ ಪವರ್ ಸ್ಟಾರ್ ಪುನೀತ್ ಹೆಸರು..?

Webdunia
ಶುಕ್ರವಾರ, 14 ಅಕ್ಟೋಬರ್ 2022 (14:57 IST)
ಶಿವಾನಂದ ವೃತ್ತದ ಬಳಿ ನಿರ್ಮಾಣ ಮಾಡಿರೋ ಸ್ಟೀಲ್ ಫ್ಲೈ ಓವರ್ ಗೆ ಪುನೀತ್ ಹೆಸರಿಡುವಂತೆ ಒತ್ತಡ ಹೆಚ್ಚಿದೆ.ಬಿಜೆಪಿ ಮುಖಂಡ ಎನ್ ಆರ್ ರಮೇಶ್ ನಗರದ ಮೊದಲ ಸ್ಟೀಲ್ ಬ್ರಿಡ್ಜ್  ಫ್ಲೈ ಓವರ್ ಗೆ   ಪವರ್ ಸ್ಟಾರ್ ಪುನೀತ್ ಹೆಸರು ಇಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ, ಆಡಳಿತಾಧಿಕಾರಿಗೆ ಮನವಿ ಮಾಡಿದಾರೆ. ಫಿಲ್ಮಂ ಛೇಂಬರ್ ಮುಂಭಾಗವಿರೋ ಫ್ಲೈ ಓವರ್ ಆಗಿರೋದ್ರಿಂದ ಪುನೀತ್ ಹೆಸರಿಡುವಂತೆ ಮನವಿ ಮಾಡಲಾಗಿದೆ.ಸ್ಥಳೀಯರ ಅಭಿಪ್ರಾಯವೂ ಇದೇ ಆಗಿರೋದ್ರಿಂದ ಹೆಸರಿಡುವಂತೆ ಮನವಿ ಮಾಡಲಾಗಿದೆ.
 
ಉಕ್ಕಿನ‌ ಸೇತುವೆ ‌ನಿರ್ಮಾಣದ ವೇಳೆ ಕಾಮಾಗಾರಿಗೆ ಅತೀ ಹೆಚ್ಚು ತೊಂದರೆ ಕೊಟ್ಟವರು ಶಿವಾನಂದ್ ಸ್ಟೋರ್ ಮಾಲಿಕರು .ಇವಾಗ ಸ್ಟೀಲ್  ಬ್ರಿಡ್ಜ್ ಫ್ಲೈ ಓವರ್ ಗೆ ಅದೇ ಸ್ಟೋರ್ ಹೆಸರು ನಾಮಕರಣ ಮಾಡೋದು ಸರಿ ಅಲ್ಲ. ಸ್ಥಳೀಯ ನಾಗರೀಕರ ಪ್ರಕಾರ ಸ್ಟೀಲ್ ಬ್ರಿಡ್ಜ್ ಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಹೆಸರಿಡೋದೆ ಸರಿ ಎಂದು ಹೇಳ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments