Daily Horoscope
✕

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ

Webdunia
ಸೋಮವಾರ, 27 ಮಾರ್ಚ್ 2023 (15:00 IST)
ಬಿಬಿಎಂಪಿ‌ ಕೇಂದ್ರ ಕಛೇರಿ ಆವರಣದಲ್ಲಿ ಪೌರಕಾರ್ಮಿಕರ ದಿನಾಚರಣೆ ಅಚರಿಸಲಾಗ್ತಿದೆ.ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಪೌರ ಕಾರ್ಮಿಕರ ದಿನಾಚರಣೆ ಆಚರಿಸುತ್ತಿದ್ದು,ನಗರದ ಎಲ್ಲಾ ವಲಯದ ಪೌರ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.ಕಾರ್ಯಕ್ರಮದಲ್ಲಿ ಡೊಳ್ಳು ಕುಣಿತ, ವೀರಗಾಸೆ, ಪಟ್ಟದ ಕುಣಿತ,ಪೂಜಾ ಕುಣಿತ,  ತಮಟೆವಾದ್ಯ ಹಾಗೂ ಇನ್ನಿತರ ಕಲಾ ತಂಡಗಳಿಂದ ಮೆರವಣಿಗೆ ಮಾಡಲಾಗಿದೆ.ಹೂವಿನ ಪಲ್ಲಕ್ಕಿ ಯಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಿ ಮೆರವಣಿಗೆ ಮಾಡಲಾಗಿದ್ದು,ಪೌರ ಕಾರ್ಮಿಕರ ದಿನಾಚರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿಯಾಗಿದ್ದಾರೆ.ಬಿಬಿಎಂಪಿ ವಿಶೇಷ ಆಯುಕ್ತರು ಹಾಗೂ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments