Select Your Language

Notifications

webdunia
webdunia
webdunia
webdunia

ಸಿವಿಲ್ ಪ್ರಕರಣ, ಖಾಸಗಿ ವಿಟಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬಿಗ್‌ಶಾಕ್‌

Power TV Rakesh Shetty

Sampriya

ಬೆಂಗಳೂರು , ಶುಕ್ರವಾರ, 16 ಜನವರಿ 2026 (16:45 IST)
Photo Credit X
ಬೆಂಗಳೂರು: ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಇದೀಗ 3ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶವನ್ನು ಹೊರಡಿಸಿದೆ. 

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಜೈಲು ಶಿಕ್ಷೆಯಲ್ಲಿ ವಿಧಿಸಿದ್ದಾರೆ. 

ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ