Daily Horoscope
✕

ಸಿವಿಲ್ ಪ್ರಕರಣ, ಖಾಸಗಿ ವಿಟಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬಿಗ್‌ಶಾಕ್‌

Sampriya
ಶುಕ್ರವಾರ, 16 ಜನವರಿ 2026 (16:45 IST)
Photo Credit X
ಬೆಂಗಳೂರು: ಸಿವಿಲ್‌ ಪ್ರಕರಣವೊಂದರಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಇದೀಗ 3ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ಆದೇಶವನ್ನು ಹೊರಡಿಸಿದೆ. 

ಹಿರಿಯ ಐಪಿಎಸ್‌ ಅಧಿಕಾರಿ ಬಿಆರ್ ರವಿಕಾಂತೇಗೌಡ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಬ್ದುಲ್‌ ಸಲೀಂ, ‘ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರಿಗೆ ಜೈಲು ಶಿಕ್ಷೆಯಲ್ಲಿ ವಿಧಿಸಿದ್ದಾರೆ. 

ಈ ಪ್ರಕರಣದಲ್ಲಿ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ರಾಕೇಶ್ ಶೆಟ್ಟಿ ಅವರು ಉಲ್ಲಂಘಿಸಿದ್ದು, ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಯಲ್ ರೂಂಗೆ ಎಳೆದೊಯ್ದು ಯುವತಿಯನ್ನು ಬರ್ಬರವಾಗಿ ಕೊಂದ ನೀಚ: ಸಿಸಿಟಿವಿಯಲ್ಲಿ ಶಾಕಿಂಗ್ ದೃಶ್ಯ Video

ಇಟೆಲಿ ನಾಯಕ ವೋಟ್ ಚೋರಿ ಎಂದು ವ್ಯಂಗ್ಯ ಮಾಡಿದರೆ ಚಪ್ಪಾಳೆ ತಟ್ಟಿ ನಕ್ಕ ರಾಹುಲ್: ಬಿಜೆಪಿ ಕೆಂಡ

ಸೋನಿಯಾ ಗಾಂಧಿ ಬುಕ್ ರಿಲೀಸ್ ಗೆ ಇಂದು ಈ ಎಲ್ಲಾ ನಾಯಕರ ಹಾಜರಿ

ಸೋನಿಯಾ ಪುಸ್ತಕ ಬಿಡುಗಡೆ ನೆಪ: ಡಿಕೆಶಿ, ಸಿದ್ದು, ಬಿಕೆ ಹರಿಪ್ರಸಾದ್ ದೆಹಲಿ ಭೇಟಿ ಹಿಂದಿದೆ ಈ ಕಾರಣ

ಮೈ ಜುಮ್ ಎನಿಸುವ ಘಟನೆ…ಪಂಬನ್ ಸೇತುವೆಯಲ್ಲಿ ಚಲಿಸುವ ರೈಲಿನಿಂದ ಜಿಗಿದ ಮಹಿಳೆ: ಮುಂದೇನಾಯ್ತು ನೋಡಿ video

ಮುಂದಿನ ಸುದ್ದಿ
Show comments