ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Webdunia
ಬುಧವಾರ, 2 ಫೆಬ್ರವರಿ 2022 (20:39 IST)
ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2021 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿ ಸಂಬಂಧ ಈಗಾಗಲೇ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಜನವರಿ, 05 ಮತ್ತು 19 ರಂದು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್) ದಲ್ಲಿ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗಿತ್ತು. 1 ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜನವರಿ, 25 ರಂದು ಸಿಐಡಿ, ಕಚೇರಿ, ಬೆಂಗಳೂರಿನಿಂದ ತಯಾರಿಸಿ ನೀಡಿದ್ದು, ಈ ಪಟ್ಟಿಯನ್ನು ಜಿಲ್ಲೆಯ ಪೊಲೀಸ್ ನೇಮಕಾತಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಜನವರಿ, 29 ರಂದು ತೆರೆಯಲಾಗಿದ್ದು, ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಅಭ್ಯರ್ಥಿಗಳ ಗಮನಕ್ಕಾಗಿ ಪ್ರಕಟಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ಕ್ಷಮಾಮಿಶ್ರ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗೆ ಬಳಸಿದೆ: ಛಲವಾದಿ ನಾರಾಯಣಸ್ವಾಮಿ

ಮಂಡ್ಯ ಅರ್ಚಕ ಸಿದ್ದಲಿಂಗಪ್ಪ ಸಾವು ಪ್ರಕರಣ, ಜಾಡು ಹಿಡಿದ ಪೊಲೀಸರಿಗೆ ಬಿಗ್‌ಶಾಕ್

ಸಾರ್ವಜನಿಕರು ಇನ್ನೆಷ್ಟು ಸಹಿಸಿಕೊಳ್ಳಬೇಕು: ಪ್ರಿಯಾಂಕ ಗಾಂಧಿ

ಜಿಲೇಬಿ ಫ್ಯಾಕ್ಟರಿಯೂ ಇರುತ್ತಾ ನಂಗೆ ಶಾಕ್ ಆಗಿತ್ತು: ರಾಹುಲ್ ಗಾಂಧಿ ತಮಾಷೆ ಮಾಡಿದ ರವಿಶಂಕರ್ ಪ್ರಸಾದ್ Video

13ವರ್ಷಗಳಿಂದ ಕೋಮಾದಲ್ಲಿರುವ ಮಗನಿಗೆ ದಯಾಮರಣ: ಕೋರ್ಟ್ ಮೆಟ್ಟಿಲೇರಿದ ತಂದೆಗೆ ಸುಪ್ರೀಂನಿಂದ ಸಿಕ್ಕ ಆದೇಶವೇನು ಗೊತ್ತಾ

ಮುಂದಿನ ಸುದ್ದಿ
Show comments