Webdunia - Bharat's app for daily news and videos

Install App

ರಾಮದುರ್ಗ ಕ್ಷೇತ್ರದ ಟಿಕೇಟ್ ಪೈನಲ್ ಮಾಡಿದ ಸಿದ್ದರಾಮಯ್ಯ

Webdunia
ಸೋಮವಾರ, 27 ಫೆಬ್ರವರಿ 2023 (19:15 IST)
ರಾಮದುರ್ಗ ವಿಧಾನಸಭಾ ಕ್ಷೇತ್ರ ಟಿಕೇಟ್ಗಾಗಿ ಇಬ್ಬರು ನಾಯರು ಪೈಪೊಟಿ ನಡೆಸಿದ್ದರು. ಇಂದು ಸಿದ್ದರಾಮಯ್ಯ ನಿವಾಸದಲ್ಲಿ ಇಬ್ಬರು ನಾಯಕರನ್ನು ಕರೆಸಿ ಸಿದ್ದರಾಮಯ್ಯ ಸಂಧಾನ ಮಾಡಿಸಿದರು. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಚಿಕ್ಕ ರೇವಣ್ಣ ಕೆಲಸ ಮಾಡಿಕೊಂಡ ಬರ್ತಾ ಇದ್ರು.ದುಡ್ಡು ಖರ್ಚು ಮಾಡಿ ಸಂಘಟನೆ ಮಾಡ್ತಾ ಇದ್ರು.ಈ ಬಾರಿ ಟಿಕೆಟ್ ಬೇಕು ಅಂತ ಕೆಲಸ ಮಾಡ್ತಾ ಇದ್ರು ನಾನು ರೇವಣ್ಣ ಕರೆದು ‌ಮಾತನಾಡಿದೆ.ಈ ಬಾರಿ ಅಶೋಕ್ ಪಟ್ಟಣ್ ಗೆ ಟಿಕೆಟ್ ಕೋಡೋಣ.ಗೆಲ್ಲಲು ಕೆಲಸ ಮಾಡೋಣ ಅಂತ ಹೇಳಿದ್ದೇನೆ.ಮುಂದೆ ಅವಕಾಶದ ಬಗ್ಗೆ ಹೇಳಿದ್ದೇನೆ ಇದಕ್ಕೆ ಚಿಕ್ಕ ರೇವಣ್ಣ ಒಪ್ಪಿಕೊಂಡಿದ್ದಾರೆ ಎಂಂದು ಹೇಳಿದರು.ಇನ್ನೂ ಸಾಬರಿಗೆ ಓಟ್ ಹಾಕಬೇಡಿ ಎಂಬ ಯತ್ನಾಳ್  ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಈ ಬಾರಿ ಯತ್ನಾಳ್ ಗೆಲ್ಲಲ್ಲ ಎಂದು ಯತ್ನಾಳ್ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments