Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಯಿಂದ ಸ್ಪಷ್ಟೀಕರಣ

webdunia
bangalore , ಶನಿವಾರ, 27 ನವೆಂಬರ್ 2021 (21:03 IST)
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ‌ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು‌ ನಿಯೋಜಿಸಿ 
 
ಕೇರಳದಿಂದ ಬರುವವರಿಗೆ ಮಾತ್ರ ಕಡ್ಡಾಯ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆಂದು ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ರವರು ಸ್ಪಷ್ಟಪಡಿಸಿರುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವಂತೆ ಬಿರುಸಿನ ಪ್ರಚಾರ