Select Your Language

Notifications

webdunia
webdunia
webdunia
webdunia

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

Clash between BJP and Congress workers
bangalore , ಬುಧವಾರ, 10 ಮೇ 2023 (16:40 IST)
ಬಿಜೆಪಿ ಕಾರ್ಯಕರ್ತರು  ಮತ್ತು  ಕಾಂಗ್ರೆಸ್ ಕಾರ್ಯಕರ್ತರ ನಡುವೆ ಶಾಂತಿನಗರದಲ್ಲಿ ಗಲಾಟೆ ನಡೆದಿದೆ.ಶಾಂತಿ ನಗರ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಕಾರ್ಯಕರ್ತರು ಹಣ ಹಂಚಿರುವ ಆರೋಪ ಕೇಳಿಬಂದಿದ್ದು,ಹಣ ಹಂಚಿರುವ ಹಿನ್ನಲೆ‌ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆಕ್ರೋಶ ಹೊರಹಾಕಿದ್ದಾರೆ.
 
ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಬಿಟಿಎಂ ಲೇಔಟ್ ವಿಧಾನಸಭೆಯ ಲಕ್ಕಸಂದ್ರ ವಾರ್ಡ್ ನಲ್ಲಿಯೂ ಗಲಾಟೆ ನಡೆದಿದೆ.ಮತದಾನದ ಚೀಟಿ ಬರೆದುಕೊಡುವ ವಿಚಾರವಾಗಿ ಗಲಾಟೆ ನಡೆದಿದೆ.ಬಿಜೆಪಿ ಕಾರ್ಯಕರ್ತ ರಾಜಾ ಎಂಬುವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು,ಕಾಂಗ್ರೆಸ್ ಕಾರ್ಯಕರ್ತರಾದ ಮಂಜು@ ಗಾರ್ಬೇಜ್ ಅಂಡ್ ಗ್ಯಾಂಗ್ ನಿಂದ ಹಲ್ಲೆ ಆರೋಪ ಕೇಳಿಬಂದಿದೆ.ಘಟನೆ ಸಂಬಂದ ಅಡುಗೊಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ಕೂಡ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯ ರಾತ್ರಿವರೆಗೂ ಮೆಟ್ರೋ ವಿಸ್ತೀರ್ಣ