ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಮಾರಾಮಾರಿ: ಮೂವರು ವಿದ್ಯಾರ್ಥಿಗಳಿಗೆ ಗಾಯ

Sampriya
ಗುರುವಾರ, 28 ಮಾರ್ಚ್ 2024 (16:06 IST)
ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ  ಬೆಂಗಳೂರಿನ ರಾಗಿಗುಡ್ಡದಲ್ಲಿ ನಡೆದಿದೆ.

ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಿನ್ನೆ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದೆ. ಬೇರೆ ಬೇರೆ ಏರಿಯಾದ ವಿದ್ಯಾರ್ಥಿಗಳು ರಾಗಿಗುಡ್ಡದ ಪರೀಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು.

ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ.

ಬಳಿಕ ಪರೀಕ್ಷೆ ಮುಗಿಸಿ ವಾಪಾಸ್ಸಾಗುವ ವೇಳೆಯೂ ಜಗಳವಾಗಿದೆ. ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments