ಶಾಸಕ, ಸಂಸದ ನಡುವೆ ಮಾತಿನ ಚಕಮಕಿ

Webdunia
ಮಂಗಳವಾರ, 26 ಸೆಪ್ಟಂಬರ್ 2023 (17:00 IST)
ಕೋಲಾರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್.ನಾರಾಯಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ನಡುವೆ ವಾಗ್ವಾದ ನಡೆದಿದೆ. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ಪಿ‌ ನಾರಾಯಣ್ ಹೊರ ನೂಕಿದ್ದಾರೆ.. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಆಗಮಿಸಿದ್ರು. ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್​​ರನ್ನ ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ ನಿಮ್ಮಪ್ಪ, ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ, ಮುನಿಸ್ವಾಮಿಗೆ ಎಚ್ಚರಿಕೆ ಕೊಟ್ಟು‌ ಕುತ್ತಿಗೆ ಹಿಡಿದು ಹೊರ ದಬ್ಬಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments