ಮಂಗಳೂರು ಮಹಾನಗರ ಪಾಲಿಕೆಯ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Webdunia
ಗುರುವಾರ, 31 ಅಕ್ಟೋಬರ್ 2019 (08:41 IST)
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.




ನವೆಂಬರ 12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮಾಜಿ ಮೇಯರ್ ಗುಲ್ಜಾರ್ ಬಾನುಗೆ ಟಕೆಟ್ ಕೊಡಿಸುವುದಾಗಿ ಮಾಜಿ ಶಾಸಕ ಮೊಯಿದ್ದೀನ್ ಬಾವ ಭರವಸೆ ನೀಡಿದ್ದರು. ಆದರೆ  ಚುನಾವಣೆ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಖಾಸಗಿ ಹೋಟೆಲ್ ವೊಂದರಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸುದ್ದಿಗೋಷ್ಟಿಯಲ್ಲಿ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಿಸಿದ್ದಾರೆ.


ಇದರಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಗುಲ್ಜಾರ್ ಬಾನು, ಮಾಜಿ ಶಾಸಕ ಮೊಯಿದ್ದೀನ್ ಬಾವ ಮೇಲೆ ಕಿಡಿಕಾರಿದ್ದಾರೆ. ಇದರಿಂದ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗುಲ್ಜಾರ್ ಬಾನು ಪುತ್ರ ಮಾಜಿ ಶಾಸಕ ಮೊಯಿದ್ದೀನ್ ಬಾವಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಹಾಗೇ ಈ ವೇಳೆ ಮಾಜಿ ಸಚಿವ ರಮಾನಾಥ್ ರೈ, ಯುಟಿ ಖಾದರ್ ಇನ್ನಿತರು ಉಪಸ್ಥಿತರಿದ್ದರು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments