ಧರ್ಮಸಾಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಫೋಟ

Webdunia
ಭಾನುವಾರ, 8 ಮೇ 2016 (11:31 IST)
ಬಳ್ಳಾರಿ ಹೊಸಪೇಟೆಯ ತಾಲೂಕಿನ ಧರ್ಮಸಾಗರದಲ್ಲಿ ಮೂರು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ  ಶುದ್ಧ ಕುಡಿಯುವ ನೀರಿನ ಘಟಕ ಸ್ಫೋಟಗೊಂಡಿದ್ದು, ಈಗ ನೀರಿನ ಟ್ಯಾಂಕ್, ಯಂತ್ರ ಪೀಸ್, ಪೀಸ್ ಆಗಿದ್ದು ಬಾಗಿಲುಗಳು ಹಾರಿಹೋಗಿವೆ.

ಇದರಿಂದ ಎಷ್ಟರಮಟ್ಟಿಗೆ ಕಳಪೆ ಗುಣಮಟ್ಟದ ಕಾಮಗಾರಿ ನಡೆದಿರಬಹುದು ಎಂಬ ಶಂಕೆ ಉದ್ಭವಿಸಿದೆ. ಹನಿನೀರಿಗಾಗಿ ಜನರು ಪರದಾಡುವಂತ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಗಿತ್ತು. ಇದರಿಂದ ಜನರು ಸಂತಸ ವ್ಯಕ್ತಪಡಿಸಿದ್ದರು. ಈ ಭಾಗದ ಬೋರ್‌ವೆಲ್ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿದ್ದರಿಂದ ಜನರು ಶುದ್ಧಕುಡಿಯುವ ನೀರು ಪೂರೈಕೆಯಾಗುತ್ತದೆಂದು ಸಂತಸಪಟ್ಟಿದ್ದರು.

ಜನತೆಗೆ ಕುಡಿಯುವ ನೀರು ಪೂರೈಕೆಯಾಗುವ ಮುಂಚೆಯೇ ಈ ಸ್ಫೋಟ ಸಂಭವಿಸಿದೆ. ಅಧಿಕಾರಿಗಳ ವಿರುದ್ಧ ಧರ್ಮಸಾಗರ ಗ್ರಾಮಸ್ಥರ ಆಕ್ರೋಶಗೊಂಡಿದ್ದು, ಕಳಪೆ ಕಾಮಗಾರಿಯಿಂದ ಈ ಘಟನೆ ನಡೆದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments