ಬಸ್ ನಲ್ಲಿ ಯುವತಿಗೆ ಕಿರುಕುಳ ಕೊಟ್ಟ ಕ್ಲೀನರ್; ಆದರೆ ಪೆಟ್ಟು ತಿಂದಿದ್ದು ಯಾರು ಗೊತ್ತಾ?

Webdunia
ಶನಿವಾರ, 19 ಜನವರಿ 2019 (06:38 IST)
ಬೆಂಗಳೂರು : ಖಾಸಗಿ ಬಸ್‍ನ ಕ್ಲೀನರ್ ಪ್ರಯಾಣದ ವೇಳೆ ಮಲಗಿದ್ದ ಯುವತಿಗೆ ಕಿರುಕುಳ ಕೊಟ್ಟಿದ್ದಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಎಕ್ಸಾಂ ಬರೆದು ಹಿಂತಿರುಗುತ್ತಿದ್ದ ಯುವತಿಯೊಬ್ಬಳು ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ವಿಜಯಲಕ್ಷ್ಮೀ ಟ್ರಾವೆಲ್ಸ್ ಬಸ್ ನಲ್ಲಿ ರಾತ್ರಿ ವೇಳೆ ಪ್ರಯಾಣಿಸಿದ್ದಾಳೆ. ಆ ವೇಳೆ ಮಲಗಿದ್ದ ಈಕೆಗೆ ಕ್ಲೀನರ್ ಮೈ-ಕೈ ಮುಟ್ಟಿ ಕಿರುಕುಳ ನೀಡಿದ್ದಾನೆ.  ಆಗ ಯುವತಿ ಜೋರಾಗಿ ಕಿರುಚಿಕೊಂಡ ಕಾರಣ ಆತ ಅಲ್ಲಿಂದ ಓಡಿ ಹೋಗಿದ್ದಾನೆ.


ಈ ಘಟನೆ ಬಳಿಕ ಯುವತಿ ತನ್ನ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಮರುದಿನ ಯುವತಿ ಕಡೆಯವರು ಬಸ್ ನ್ನು ತಡೆದು ಅಲ್ಲಿದ್ದ ಚಾಲಕನಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಕ್ಲೀನರ್ ಬಿಟ್ಟು ತನ್ನ ಮೇಲೆ ಹಲ್ಲೆ ಮಾಡಿದಕ್ಕೆ ಚಾಲಕ  ಆರ್‍ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಹಾಗೇ ಯುವತಿ ಕೂಡ ಕ್ಲೀನರ್ ವಿರುದ್ಧ ದೂರು ನೀಡಿದ್ದಾಳೆ. ಈ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡ  ಪೊಲೀಸರು ಪರಾರಿಯಾದ ಕ್ಲೀನರ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments