150ನೇ ಗಾಂಧಿ ಜಯಂತಿ: ಸ್ವಚ್ಛತಾ ಆಂದೋಲನಕ್ಕೆ ಬೆಳಕು ತುಂಬಿದ ಮಕ್ಕಳು

Webdunia
ಮಂಗಳವಾರ, 2 ಅಕ್ಟೋಬರ್ 2018 (18:32 IST)
ಮಹಾತ್ಮ ಗಾಂಧಿಜೀಯವರ 150 ನೇ ಜಯಂತಿ ಆಚರಣೆ ಅಂಗವಾಗಿ  ಅವರ ಕನಸಿನ ಯೋಜನೆ ಸ್ವಚ್ಛ ಭಾರತ ಯೋಜನೆಗೆ ಶಾಲಾ ಮಕ್ಕಳು ಬೆಳಕು ತುಂಬಿದರು.

ಯಾದಗಿರಿ ಜಿಲ್ಲೆಯ ನಗನೂರಿನ ಶಾಲಾ ಮಕ್ಕಳು ಗಾಂಧಿ ಆಶಯಕ್ಕೆ ಬೆಳಕು ತುಂಬಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶ್ರೀ ಶರಣಬಸವೇಶ್ವರ ಶಾಲಾ ಮಕ್ಕಳಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ  ಶಾಲೆಯ ಎಲ್ಲ ಶಿಕ್ಷಕರು,  ಗ್ರಾಮಸ್ಥರು ಸೇರಿ ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments