Webdunia - Bharat's app for daily news and videos

Install App

ಗಣಿನಾಡಿನಲ್ಲಿ ಸ್ವಚ್ಛತೆಯೇ ಸೇವೆ ಜನಾಂದೋಲನ

Webdunia
ಸೋಮವಾರ, 1 ಅಕ್ಟೋಬರ್ 2018 (17:08 IST)
ಸ್ವಚ್ಛತೆಯೇ ಸೇವೆ ಎಂಬ ಸಂಕಲ್ಪದೊಂದಿಗೆ ಗಡಿನಾಡು ಹಾಗೂ ಗಣಿನಾಡಿನಲ್ಲಿ ಜನಾಂದೋಲನ ರೂಪಿಸಲಾಯಿತು.

ಬಳ್ಳಾರಿಯ ಶ್ರೀ ಸಂಗನಬಸವೇಶ್ವರ ದೇವಸ್ಥಾನದಿಂದ ನಗರದ ಬಸವೇಶ್ವರ ನಗರ, ನೆಹರು ಕಾಲೋನಿ, ರೇಣುಕಾಚಾರ್ಯ ನಗರ ಸೇರಿ ಹಲವು ಬಡಾವಣೆಗಳಲ್ಲಿ ಸಂಚರಿಸಿದ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು,  ಪೊರಕೆ ಹಿಡಿದು ಪ್ರತಿಯೊಬ್ಬರೂ ಬಡಾವಣೆಗಳನ್ನು ಸ್ವಚ್ಛಗೊಳಿಸುವಲ್ಲಿ ಕಾಳಜಿ ವಹಿಸಬೇಕೆಂದರು.
ಮೈಸೂರು, ಬೆಂಗಳೂರು ಮಾದರಿಯಲ್ಲಿ ಬಳ್ಳಾರಿಯೂ ಕೂಡ ಸ್ವಚ್ಛ ಹಾಗೂ ಹಸಿರು ನಗರಿಯನ್ನಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಿಂದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ರೂಪಿಸಿರುವ ಈ ಕಾರ್ಯಕ್ರಮದಲ್ಲಿ  ಸಹೋದರಿ ಬಿಕೆ ನಿರ್ಮಲಾ, ಯೋಗಿನಿ ರೂಪಾ ಸೇರಿದಂತೆ ಬಿಜೆಪಿಯ ಮುಖಂಡರಾದ ಎಸ್.ಗುರುಲಿಂಗನಗೌಡ, ಡಾ.ಎಸ್. ಜೆ. ವಿ. ಮಹಿಪಾಲ್, ಕೆ.ಎ. ರಾಮಲಿಂಗಪ್ಪ, ಪಾಲಿಕೆ ಸದಸ್ಯರಾದ ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್ ಮತ್ತು ನೂರಾರು ಬ್ರಹ್ಮಕುಮಾರಿ ಸಹೋದರ-ಸಹೋದರಿಯರು ಜಾಥಾ ನಡೆಸಿದ್ರು. ಎಲ್ಲ ನಾಯಕರು ಸಸಿಗೆ ನೀರುಣಿಸುವ ಮೂಲಕ ಪ್ರಕೃತಿ-ಪರಿಸರವನ್ನೂ ಕೂಡ ಕಾಪಾಡಿಕೊಳ್ಳಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments