Webdunia - Bharat's app for daily news and videos

Install App

ಕ್ಲಿಕ್ಕಿಂಗ್ ಪೆನ್‌ಗಳನ್ನು ಪರೀಕ್ಷಾ ಹಾಲ್‌ಗೆ ತರುವ ಹಾಗಿಲ್ಲ

Webdunia
ಸೋಮವಾರ, 6 ಮಾರ್ಚ್ 2023 (17:08 IST)
ಜನವರಿಯ ಆರಂಭ ಎಂದರೆ ಶಾಲೆಗಳಲ್ಲಿ ಪರೀಕ್ಷೆಗಳದ್ದೇ ಕಲರವ. ಶಿಕ್ಷಕರು ಪಾಠ ಪ್ರವಚನಗಳನ್ನು ಮುಗಿಸುವ ತರಾತುರಿಯಲ್ಲಿದ್ದರೆ ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಿಗೆ ಸಿದ್ಧರಾಗುವ ಕಾರ್ಯದಲ್ಲಿ ನಿರತರಾಗಿರುತ್ತಾರೆ. ಆದರೆ  ಬೆಂಗಳೂರು ನಗರದಲ್ಲಿರುವ ಕೆಲವೊಂದು ಶಾಲೆಗಳು ಪೆನ್‌ಗಳಿಗಾಗಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಕ್ಲಿಕ್ಕಿಂಗ್ ಪೆನ್‌ಗಳನ್ನು ಪರೀಕ್ಷಾ ಹಾಲ್‌ಗೆ ತರುವಂತಿಲ್ಲ ಎಂದು ತಿಳಿಸಿದೆ. ಪರೀಕ್ಷಾ ಕೊಠಡಿಯಲ್ಲಿ ಸೂಜಿ ಬಿದ್ದರೂ ಕೇಳುವಷ್ಟು ಮೌನವಿರಬೇಕು ಎಂಬ ನಿಟ್ಟಿನಲ್ಲಿ ಹೆಚ್ಚಿನ ಶಾಲೆಗಳು ಶಬ್ಧವನ್ನುಂಟು ಮಾಡುವ ಕ್ಲಿಕ್ಕಿಂಗ್ ಪೆನ್‌ಗಳನ್ನು ನಿರ್ಬಂಧಿಸಿವೆ. ಇದರಿಂದ ಪೋಷಕರೂ ಕೂಡ ಈ ನಿರ್ಧಾರಕ್ಕೆ ಬೇಸರವನ್ನು ವ್ಯಕ್ತಪಡಿಸುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments