Daily Horoscope

Select Your Language

Notifications

webdunia
webdunia
webdunia
webdunia

ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ

Climb the car on the street dog and mutter
ಚಾಲಕನೋರ್ವ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿರುವ ಘಟನೆ ನಗರದ ಜ್ವಾನಭಾರತಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್​ 19 ರ ಬೆಳಗ್ಗೆ 9 ಗಂಟೆಗೆ ನಡೆದ ಘಟನೆ ಇದಾಗಿದೆ. ಶ್ವಾನ ರಸ್ತೆ ದಾಟುತ್ತಿದ್ದಾಗ ಚಾಲಕ ಕಾರು ಹತ್ತಿಸಿ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಗಾಯಗೊಂಡ ನಾಯಿ ವಿಲವಿಲ ಒದ್ದಾಡಿ ಸಾವನ್ನಪ್ಪಿದೆ. ನಾಯಿ ಮೇಲೆ ಕಾರು ಹತ್ತಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನ ಮೇಲೆ ಎಫ್​ಐಆರ್​ ದಾಖಲಾಗಿದೆ. ನಾಯಿ ಮೇಲೆ ಹತ್ತಿಸಿದ ಕಾರು ಸತ್ಯನಾರಾಯಣ ಎಂಬುವವರಿಗೆ ಸೇರಿದ್ದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೃದಯ ಚಿಕಿತ್ಸೆಗೆ ಝೀರೋ ಟ್ರಾಫಿಕ್