Select Your Language

Notifications

webdunia
webdunia
webdunia
webdunia

48 ಗಂಟೆಗಳ ಕಾಲ ರಾಜ್ಯಾದ್ಯಂತ ಮೋಡಕಾವಿದ ವಾತಾವರಣ

Cloudy weather over the state for 48 hours
bangalore , ಶುಕ್ರವಾರ, 18 ನವೆಂಬರ್ 2022 (18:32 IST)
ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.  ಕೆಲವು ಕಡೆಗಳಲ್ಲಿ ಬೆಳಗಿನ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಉಷ್ಣಾಂಶ ದಾಖ ಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ವರ್ಷಗಳಿಂದ ಕಳ್ಳತನ ಮಾಡೋದು ಫುಲ್‌ ಟೈಂ ಜಾಬ್