ಧರ್ಮ ವಿಚಾರದಲ್ಲಿ ಬಿಜೆಪಿ ತಾರತಮ್ಯ ಮಾಡಿದೆ ಸಿಎಂ ಆರೋಪ..!

Webdunia
ಸೋಮವಾರ, 19 ಜೂನ್ 2023 (16:39 IST)
ರಾಜ್ಯ ಸರ್ಕಾರ ಇವತ್ತು ಮತ್ತೆ ಬಿಜೆಪಿಗೆ ತಿರುಗೇಟು ನೀಡಿದೆ. ಬಿಜೆಪಿ ಸರ್ಕಾರ ಇದ್ದಾಗ ಕೋಮುಗಲಭೆಯಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರದ ಚೆಕ್ ನೀಡಿ ಸರ್ಕಾರಿ ಕೆಲಸದ ನೀಡುವ ಭರವಸೆಯನ್ನ ನೀಡಿ ನಾವು ಎಲ್ಲಾ ಧರ್ಮದ ಪರ ಇದ್ದೇವೆ ಎಂಬ ಸಂದೇಶವನ್ನ ರವಾನಿಸಿದ್ರು.  ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ  ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಅಂತ ಬಿಜೆಪಿಗೆ ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments