ಬಜೆಟ್‌ ಪೀಠಿಕೆಯಲ್ಲಿ ಅಣ್ಣಾವ್ರ ಸ್ಮರಿಸಿದ ಸಿಎಂ

geetha
ಶುಕ್ರವಾರ, 16 ಫೆಬ್ರವರಿ 2024 (14:30 IST)
ಬೆಂಗಳೂರು : ಸಿದ್ದರಾಮಯ್ಯ ಬಜೆಟ್‌ ಮಂಡಿಸುವುದಕ್ಕೂ ಮುನ್ನ ಪೀಠಿಕೆಯಲ್ಲಿ ಕರ್ನಾಟಕ ರತ್ನ ಡಾ. ರಾಜ್‌ ಕುಮಾರ್‌ ಅವರ ಸಿನಿಮಾದ  ಹಾಡೊಂದನ್ನು ಉಲ್ಲೇಖಿಸಿ ತಮ್ಮ ಉದ್ದೇಶವನ್ನು ಸ್ಪಷ್ಟಪಟಿಸಿದ್ದಾರೆ. ಆಗದು ಎಂದು ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬಂತೆ ನಾವು ಅವಿರತವಾಗಿ ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಕ್ರಾಂತಿಕಾರಿ ಯೋಜನೆಗಳನ್ನು ನೀಡಲಿದ್ದೇವೆಂದು ನುಡಿದ ಸಿಎಂ ಸಿದ್ದರಾಮಯ್ಯ,ತಾವು ತಿನ್ನುವ ಅನ್ನದಲ್ಲಿ ಒಂದು ಪಾಲನ್ನು ಹಸಿದವರಿಗೆ ನೀಡಬೇಕೆಂಬ ಬಸವಾದಿ ಶರಣರ ತತ್ವಗಳೇ ಇಂದು ನಮಗೆ ಸಮ ಸಮಾಜದ ನಿರ್ಮಾಣಕ್ಕೆ ದಾರಿದೀಪವಾಗಿದೆ  ಎಂದು ನುಡಿದ ಸಿದ್ದರಾಮಯ್ಯ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನಮ್ಮ ಯೋಜನೆಗಳು ದೊರೆಯಲಿದೆ ಎಂದು ನುಡಿದರು. 
ಈ ಆಯವ್ಯಯವು ನಮ್ಮ ರಾಜ್ಯದ ಮುಂದಿನ ನಡೆಯನ್ನು ನಿರೂಪಿಸುತ್ತದೆ ಎಂದು ನುಡಿದ ಸಿಎಂ ಸಿದ್ದರಾಮಯ್ಯ, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯಗಳೊಂದಿಗೆ ನಾವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದೇವೆ ಎಂದು ಸಿಎಂ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments