ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮತ್ತೆ ಸಂಕಷ್ಟ

Webdunia
ಮಂಗಳವಾರ, 19 ಡಿಸೆಂಬರ್ 2023 (18:42 IST)
ದೆಹಲಿ ಅಬಕಾರಿ ಹಗರಣದ ಕುಣಿಕೆ ಬಿಗಿಯಾಗುತ್ತಿದೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಾರ್ಟಿ ನಾಯಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿಗಾಗಿ ಅಲೆದಾಡುತ್ತಿದ್ದಾರೆ. ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಇದೇ ಪ್ರಕರಣ ಸಂಬಂಧ ಡಿಸೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಫಲಿತಾಂಶ ಬೆನ್ನಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾದ ಸಿದ್ದರಾಮಯ್ಯ

ಕೇಳಿದಾಗ ಮೊಬೈಲ್ ಕೊಡಿಸಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಕೊಡಗು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಗಿಳಿದ ಖಾಕಿಗೆ ಶಾಕ್‌

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮುಂದಿನ ಸುದ್ದಿ
Show comments