Select Your Language

Notifications

webdunia
webdunia
webdunia
webdunia

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್.ಸಿಎಂ ಬಸವರಾಜ್ ಬೊಮ್ಮಾಯಿ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಟ್ವಿಟರ್ ಮೂಲಕ ಸಿಎಂ ಮಾಹಿತಿ.
 
ಇಂದು ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು,ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದ ಎಂದು ಟ್ವೀಟ್ ಮಾಡಿದ್ದಾರೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ : ಶಿವಕುಮಾರ್