Daily Horoscope
✕

ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

Webdunia
ಸೋಮವಾರ, 24 ಏಪ್ರಿಲ್ 2023 (18:50 IST)
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿದ್ದಾರಲ್ಲ ಅವರಿಗೆ ಧನ್ಯವಾದಗಳು ಅಂತಾ ರಾಹುಲ್ ಗಾಂಧಿ​​​​​​​ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಸೃತಿ ಇರಾನಿ ಸೇರಿದಂತೆ ಹಲವು ನಾಯಕರು ಬರ್ತಾರೆ‌. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಅದನ್ನ ಹೈಕಮಾಂಡ್ ತೀರ್ಮಾನ ಮಾಡಿದ್ದು... ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ ಅಂತಾ ಸಿಎಂ ತಿಳಿಸಿದ್ರು.. ಇನ್ನು ಭಾವನೆಗಳ ಜೊತೆ BJP ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು.. ಲಿಂಗಾಯತ, ಮತ್ತೊಂದು ವಿವಾದಗಳನ್ನು ತೆಗೆದಿದ್ದೇ ಅವರು. ಡಿ.ಕೆ ಶಿವಕುಮಾರ್​ ಹೇಳುವುದು ಒಂದು, ಮಾಡೋದು ಇನ್ನೊಂದು. ದೇವರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದು ಕಾದುನೋಡೋಣ ಎಂದು ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆ ವಿವಾದ: ತಪ್ಪೇನಿದೆ ಎಂದು ಪ್ರಶ್ನೆ ಎಸೆದ ಸಚಿವ ಪ್ರಿಯಾಂಕ್ ಖರ್ಗೆ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಿ: ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕುಮಾವ್‌ನಲ್ಲಿ ಕಣ್ಣೆದುರಲ್ಲೇ ಬೆಟ್ಟ ಕುಸಿದ ದೃಶ್ಯ ವೈರಲ್! ವಿಜ್ಞಾನಿಗಳು ನೀಡಿದ ಶಾಕಿಂಗ್ ಮುನ್ಸೂಚನೆ Video

ಮುಂದಿನ ಸುದ್ದಿ
Show comments