Select Your Language

Notifications

webdunia
webdunia
webdunia
webdunia

ಹರಿಹರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

ಹರಿಹರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ
ಹರಿಹರ , ಸೋಮವಾರ, 24 ಏಪ್ರಿಲ್ 2023 (17:40 IST)
ವಿಧಾನಸಭಾ ಚುನಾವಣೆ ಸನಿಹ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.. ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.. ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್​ ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದ್ದಾರೆ.. ಹರಿಹರ ಪಟ್ಟಣದಲ್ಲಿ 16 ಕಿಲೋಮೀಟರ್ ರೋಡ್ ಶೋ ಮಾಡಿದ್ದಾರೆ.. ಸಿಎಂ ಬೊಮ್ಮಾಯಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.. ಸಿಎಂ ಆಗಮನ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.. ರ್ಯಾಲಿಯಲ್ಲಿ ಬಿ.ಪಿ.ಹರೀಶ್​ ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು ಹೇಳಿಕೆಯನ್ನ ತಿರುಚಿ ಹೇಳಲಾಗುತ್ತಿದೆ