Daily Horoscope
✕

ಸಿಎಂ ಬೊಮ್ಮಾಯಿ ಸಿಟಿ ರೌಂಡ್ಸ್​​

Webdunia
ಗುರುವಾರ, 1 ಸೆಪ್ಟಂಬರ್ 2022 (21:21 IST)
ಬೆಂಗಳೂರು ನಗರದಲ್ಲಿ ಹಾನಿಗೀಡಾದ ಪ್ರದೇಶಗಳಿಗೆ ಇಂದು ಸಿಎಂ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ. ಈ ಕುರಿತು ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಸಿಟಿ ರೌಂಡ್ಸ್​​​ ಬಗ್ಗೆ ಮಾಹಿತಿ ನೀಡಿದರು. ಇಂದು ಮಧ್ಯಾಹ್ನ 3.15ಕ್ಕೆ ಬೊಮ್ಮನಹಳ್ಳಿ, ಮಹದೇವಪುರ ವಲಯಕ್ಕೆ ಸಿಎಂ ಬೊಮ್ಮಾಯಿ‌ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸ್ಥಳದಲ್ಲಿ ಸ್ಥಳೀಯರಿಂದ ಅಹವಾಲು ಸ್ವೀಕರಿಸಿದ ಬಳಿಕ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡಲಿದ್ದಾರೆ. ಬೆಂಗಳೂರು ಮೂಲಸೌಕರ್ಯದ ಬಗ್ಗೆ ಉದ್ಯಮಿ ಮೋಹನ್ ದಾಸ್ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಸಿಎಂ ಬೆಂಗಳೂರು ಪ್ರದಕ್ಷಿಣೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments