Daily Horoscope
✕

ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ

Webdunia
ಗುರುವಾರ, 16 ಜೂನ್ 2022 (14:23 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದು, ಕೆಲ ಕೇಂದ್ರ ಸಚಿವರ ಭೇಟಿ ಮಾಡಲಿದ್ದಾರೆ.

ರಾಜ್ಯದ ಕುರಿತಾಗಿ ಕೆಲ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದ್ದು, ನಾಳೆ ನಡೆಯಲಿರುವ ಜಿಎಸ್ಟಿ ಸಭೆಯಲ್ಲಿ ವರ್ಚುವಲ್ ಮೂಲಕ ಭಾಗಿಯಾಗಲಿದ್ದಾರೆ. 

ಆಜಾದಿ ಕಾ ಅಮೃತ್ ಮಹೋತ್ಸವ ಹಾಗೂ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಮೈಸೂರಿನಲ್ಲಿ ನಡೆಯಲಿರುವ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments