Select Your Language

Notifications

webdunia
webdunia
webdunia
webdunia

ಟ್ವೀಟ್ ಮ‌ೂಲಕ ಕೈ ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ

CM Bommai gave a tong to the leaders through a tweet
bangalore , ಮಂಗಳವಾರ, 29 ನವೆಂಬರ್ 2022 (19:11 IST)
ತೀವ್ರ ವಿರೋಧ ಬೆನ್ನಲ್ಲೇ  ಬಿಜೆಪಿ ನಾಯಾಕರು ಉಲ್ಟಾ ಹೊಡೆದಿದ್ದಾರೆ.ರೌಡಿಗಳಿಗೆ ಬಿಜೆಪಿಯಲ್ಲಿ ಅವಕಾಶ ಕೊಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ.
 
ಟ್ವೀಟ್ ಮ‌ೂಲಕ  ಕೈ ನಾಯಕರಿಗೆ ಸಿಎಂ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.ರೌಡಿ ಶೀಟರ್ ಗಳ  ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ.ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು.ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ.ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿದ್ದಾರೆ.ಸೈಲೆಂಟ್ ಸುನೀಲ್ ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಟ್ವೀಟ್ ಮೂಲಕ ಮತ್ತೊಮ್ಮೆ‌  ಸಿಎಂ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸೇರಲು ಸುನೀಲನಿಗೆ ಇಲ್ಲ ಅವಕಾಶ-ನಳಿನ್‌ ಕುಮಾರ್‌ ಕಟೀಲ್‌