Daily Horoscope
✕

ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ತಿರುಗೇಟು

Webdunia
ಮಂಗಳವಾರ, 4 ಏಪ್ರಿಲ್ 2023 (18:30 IST)
ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ. ಬೆಂಗಳೂರು: ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ..ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೀಸಲಾತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಅಕ್ರಮ, ಸಂವಿಧಾನ ವಿರೋಧಿ ಪದ ಬಳಸಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ವಕ್ತಾರ ಮತ್ತು ರಾಜ್ಯ ಉಸ್ತುವಾರಿ ಸುರ್ಜೇವಾಲ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದರು. ಅದರಂತೆ, ರಾಜ್ಯ ಸರ್ಕಾರ ಎಸ್ಸಿ - ಎಸ್ಟಿ ಸಮುದಾಯಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದು, ಸಂವಿಧಾನದ ಒಂಬತ್ತನೇ ಶೆಡ್ಯೂಲ್ಗೆ ಸೇರಿಸಲು ಶಿಫಾರಸು ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ  ಎಂದು ಕಿಡಿ ಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments