Publish Date: Thu, 23 Mar 2023 (20:45 IST)
Updated Date: Thu, 23 Mar 2023 (19:29 IST)
ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ,ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಗುಡಿಗಿದ್ದಾರೆ.ಎಸ್ ಸಿ ಎಸ್ ಟಿ ಮೀಸಲಾತಿ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಮಾತನಾಡಿದ ಅವರು ಅವರ ಸರ್ಕಾರದ ಅವಧಿಯಲ್ಲಿ ಬೇಡಿಕೆ ಇದ್ದಾಗ ಏನೇನು ಮಾಡಿಲ್ಲ. ರಣ್‌ದೀಪ್ ಸಿಂಗ್ ಸುರ್ಜೆವಾಲಾ ಇದರ ಬಗ್ಗೆ ಇತಿಹಾಸ ಓದಬೇಕು ಎಂದು ಸಲಹೆ ಕೊಡ್ತೀನಿ.ಮೀಸಲಾತಿ ಮಾಡಿ ಕಾನೂನು ಮಾಡಿ ಅದರ ಪ್ರಕಾರ ನೇಮಕಾತಿ ಕೂಡ ಶುರುವಾಗಿದೆ.9ನೇ ಶೆಡ್ಯೂಲ್ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯಾಗಿದೆ ಎಂದು ಹೇಳಿದರು.