Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಸಿಎಂ ಬೊಮ್ಮಾಯಿ ಶುಭಾಶಯ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (08:38 IST)
ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಾಶಯ ಕೋರಿದ್ದಾರೆ.
Photo Courtesy: Google

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಹೊಸ ಭಾರತ ಕಟ್ಟಲು ಅಣಿಯಾಗಿರುವಂತಹ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರಿಗೆ 71 ನೇ ಜನ್ಮ ದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments