Daily Horoscope

Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಬೊಮ್ಮಾಯಿ ಕುಟುಂಬದ ಜೊತೆ ಆಯುದ್ದ ಶುಭಾಶಯಗಳು

Crime
ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಎಂಜಿನಿಯರ್ಸ್ ಕಂಪೆನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಂಪೆನಿಯ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದರು.
ಪತ್ನಿ ಚೆನ್ನಮ್ಮ, ಪುತ್ರ ಭರತ್ ಕೂಡ ಪೂಜೆಯಲ್ಲಿ ಪಾಲ್ಗೊಂಡರು. ಆರೋಗ್ಯ‌ ಸಚಿವ ಡಾ.ಕೆ.ಸುಧಾಕರ್ ಕೂಡ ಸಿಎಂ ಜೊತೆ ಪೂಜೆಯಲ್ಲಿ ಭಾಗವಹಿಸಿದರು. ಕಳೆದ ವರ್ಷವೂ ಮುಖ್ಯಮಂತ್ರಿ‌ ಬಸವರಾಜ‌ ಬೊಮ್ಮಾಯಿ ಇಲ್ಲಿಗೆ ಬಂದು ಆಯುಧಪೂಜೆಯಲ್ಲಿ ಭಾಗವಹಿಸಿದ್ದರು. ಸಿಎಂ ಅವರ ಖಾಸಗಿ ಭೇಟಿಯಾದ್ದರಿಂದ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಕಣ್ಣೀರಿಗೆ ಯತ್ನಾಳ್ ವ್ಯಂಗ್ಯ!