Publish Date: Thu, 10 Mar 2022 (14:36 IST)
Updated Date: Thu, 10 Mar 2022 (16:09 IST)
ಬೆಂಗಳೂರು ನಗರದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗ, ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿವೈ ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಇತರ ಪ್ರಮುಖ ನಾಯಕರು ಉಪಸ್ಥಿತರಿದ್ದರು.