Select Your Language

Notifications

webdunia
webdunia
webdunia
webdunia

ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಿಎಂ ಬಿಎಸ್ ವೈ ಬಿಗ್ ಪ್ಲ್ಯಾನ್

ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಿಎಂ ಬಿಎಸ್ ವೈ ಬಿಗ್ ಪ್ಲ್ಯಾನ್
ಬೆಂಗಳೂರು , ಮಂಗಳವಾರ, 29 ಅಕ್ಟೋಬರ್ 2019 (10:04 IST)
ಬೆಂಗಳೂರು : ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡುವುದರ ಮೂಲಕ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಿಎಂ ಬಿಎಸ್ ಯಡಿಯೂರಪ್ಪ  ಬಿಗ್ ಪ್ಲ್ಯಾನ್ ಮಾಡಿದ್ದಾರೆ.




ನವೆಂಬರ್ 3 ರಿಂದ ಸಿಎಂ ಬಿಎಸ್ ಯಡಿಯೂರಪ್ಪ  ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು. ಆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.


ನೀತಿ ಸಂಹಿತೆ ಜಾರಿಗೂ ಮುನ್ನವೇ  ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದು, ನವೆಂಬರ್ 3ರಂದು ಚಿಕ್ಕಬಳ್ಳಾಪುರ, ನವೆಂಬರ್ 6 ರಂದು ಹಿರೇಕೆರೂರು, ನವೆಂಬರ್ 10 ರಂದು ಹೊಸಕೋಟೆ ಕ್ಷೇತ್ರಕ್ಕೆ ಭೇಟಿ ನೀಡಿ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಐಸಿಸ್ ಉಗ್ರ ನಾಯಕನ ಕೊಲ್ಲಲು ನೆರವಾಗಿದ್ದು ಇದೇ ನಾಯಿ