Select Your Language

Notifications

webdunia
webdunia
webdunia
webdunia

ಅನಿವಾಸಿ ಕನ್ನಡಿಗರೊಂದಿಗೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್

ಅನಿವಾಸಿ ಕನ್ನಡಿಗರೊಂದಿಗೆ  ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು , ಭಾನುವಾರ, 26 ಏಪ್ರಿಲ್ 2020 (09:11 IST)
ಬೆಂಗಳೂರು : ಲಂಡನ್ ನಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರೊಂದಿಗೆ  ಇಂದು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.


ಕೊರೊನಾ ದಿಂದ ಇಡೀ ವಿಶ್ವವೇ ಲಾಕ್ ಡೌನ್ ಆದ ಕಾರಣ ಲಂಡನ್ ನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ಇಂದು ಸಿಎಂ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಅನಿವಾಸಿ ಕನ್ನಡಿಗರ ಜೊತೆ ಚರ್ಚೆ ನಡೆಸಲಿದ್ದಾರೆ. ಕನ್ನಡಿಗರ ಕುಶಲೋಪರಿ ವಿಚಾರಿಸಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್