Daily Horoscope
✕

ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ

Webdunia
ಬುಧವಾರ, 22 ಜುಲೈ 2020 (10:28 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ಬಲೆಯಲ್ಲಿ ಈ ಬಗ್ಗೆ ಚರ್ಚಿಸಲು ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
 

ಇಂದು 11.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿಯಾಗುವ ಸಿಎಂ, ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹಾಗೇ ರಾಜ್ಯಪಾಲರಿಗೆ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಭೂಕಂದಾಯ ತಿದ್ದಪಡಿ ವಿಧೇಯಕ, ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಬಗ್ಗೆಯೂ ರಾಜ್ಯಪಾಲರ ಜೊತೆ ಸಿಎಂ  ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments