Webdunia - Bharat's app for daily news and videos

Install App

ರಾಜ್ಯದ ಮೀನುಗಾರರಿಗೆ ಸಿಹಿಸುದ್ಧಿ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಗುರುವಾರ, 22 ಆಗಸ್ಟ್ 2019 (10:24 IST)
ಬೆಂಗಳೂರು : ತೆರಿಗೆ ರಹಿತ ಡೀಸೆಲ್ ನೀಡುವಂತೆ ಆದೇಶಿಸುವುದರ ಮೂಲಕ ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.




ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಈ ವೇಳೆ  ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು.


ಅವರ ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments