ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನು ಬದಲಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.
ಈ ನಡುವೆ ತೀವ್ರಗೊಂಡಿರುವ ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಕಾರಣ ಇದ್ದರೂ ಸಿಎಂ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ.
ಸರಕಾರದ ಅವಧಿ ಪೂರ್ಣ ಆಗೋವರೆಗೂ ಸಿಎಂ ಆಗಿ ಬಿಎಸ್ವೈ ಇರ್ತಾರೆ ಎಂದು ಕಟೀಲ್ ಹೇಳಿದ್ದಾರೆ.