Webdunia - Bharat's app for daily news and videos

Install App

ಬಿಬಿಎಂಪಿ ಆಯುಕ್ತರ ಮೇಲೆ ಗರಂ ಆದ ಸಿಎಂ ಬಿಎಸ್ ವೈ

Webdunia
ಶುಕ್ರವಾರ, 14 ಫೆಬ್ರವರಿ 2020 (09:50 IST)
ಬೆಂಗಳೂರು : ನಿನ್ನೆ ನಡೆದ ನಗರಾಭಿವೃದ್ಧಿ ಸಭೆಯಲ್ಲಿ ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.


ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಆಯುಕ್ತರಿಗೆ ಹಲವು ಪ್ರಶ್ನೆ ಕೇಳಿದ್ದು,  ರಸ್ತೆ ಗುಂಡಿಗಳನ್ನು ಇನ್ನೂ ಏಕೆ ಮುಚ್ಚಿಲ್ಲ. ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸೋವರೆಗೆ ಏನ್ ಮಾಡ್ತಿದ್ರಿ. ಕಸದ ಸಮಸ್ಯೆ ವಿಚಾರವಾಗಿ ಯಾವ ಕ್ರಮ ಕೈಗೊಂಡಿದ್ದೀರಿ. ಬೆಂಗಳೂರು ಕೆರೆ ಅಭಿವೃದ್ಧಿಗೆ ಹಣ ಕೊಟ್ರೂ ಅಭಿವೃದ್ಧಿಯಾಗ್ತಿಲ್ಲ. ಕೆರೆಗಳನ್ನು ಏಕೆ ಅಭಿವೃದ್ಧಿ ಪಡಿಸಿಲ್ಲವೆಂದು ಸಿಎಂ ಬಿಎಸ್ ವೈ ಬಿಬಿಎಂಪಿ ಆಯುಕ್ತರನ್ನು ತರಾಟೆಗೆ ತೆಗದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments