Daily Horoscope
✕

ಕ್ಯಾನ್ಸರ್ ಪೀಡಿತೆಯ ನೆರವಿಗೆ ಬಂದ ಸಿಎಂ ಬಿಎಸ್ ವೈ

Webdunia
ಸೋಮವಾರ, 13 ಏಪ್ರಿಲ್ 2020 (10:16 IST)

ಧಾರವಾಡ : ಲಾಕ್ ಡೌನ್ ಹಿನ್ನಲೆ ಚಿಕಿತ್ಸೆ ಪಡೆಯಲಾಗದೆ ಪರದಾಡುತ್ತಾ ಸಂಕಷ್ಟದಲ್ಲಿದ್ದ ಕುಟುಂಬವೊಂದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನೆರವು ನೀಡಿದ್ದಾರೆ. 

 

ರಾಯಬಾಗ ತಾಲೂಕಿನ ಶಿರಗೂರು ಗ್ರಾಮದ ಕಮಲವ್ವ ಎಂಬುವವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಅವರಿಗೆ ತಕ್ಷಣ ಚಿಕಿತ್ಸೆ ನೀಡಬೇಕಾಗಿತ್ತು. ಆದರೆ ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಿಂದ ಹೊರಗೆ ಬರಲಾಗದೆ ಒದ್ದಾಡುತ್ತಿದ್ದ ಕಮಲವ್ವ  ನೆರವಿಗೆ  ಇದೀಗ ಸಿಎಂ ಬಿಎಸ್ ವೈ ಬಂದಿದ್ದಾರೆ.

 

ಧಾರವಾಡದ ಡಿಹೆಚ್ ಓಗೆ ಚಿಕಿತ್ಸೆ ನೀಡಲು ಸಿಎಂ ಸೂಚಿಸಿದ್ದಾರೆ. ಆದಕಾರಣ ಇಂದು ಧಾರವಾಡದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಮಲವ್ವಗೆ ಚಿಕಿತ್ಸೆ ನೀಡಲಾಗುತ್ತಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments