ಶಾಲೆ ಆರಂಭದ ಬಗ್ಗೆ ಚರ್ಚಿಸಲು ನಾಳೆ ಸಚಿವರ ಸಭೆ ಕರೆದ ಸಿಎಂ

Webdunia
ಭಾನುವಾರ, 22 ನವೆಂಬರ್ 2020 (10:32 IST)
ಬೆಂಗಳೂರು : ಶಾಲೆ ಆರಂಭದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಾಳೆ ಸಭೆ ಕರೆದಿದ್ದಾರೆ .

ನಾಳೆ ಮಧ್ಯಾಹ್ನ 12ಕ್ಕೆ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಲಿದ್ದು, ನಾಳೆ ಶಾಲೆ, ಪಿಯು ಕಾಲೇಜು ಭವಿಷ್ಯ ನಿರ್ಧಾರವಾಗಲಿದೆ.

ಶಾಲೆ ಆರಂಭದ ಬಗ್ಗೆ ಸಚಿವರ ಜತೆ ಸಭೆಯಲ್ಲಿ ಚರ್ಚಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ತೆರೆಯಬೇಕೋ? ಬೇಡವೋ?  ಎಂದು ಚರ್ಚಿಸಲಿದ್ದಾರೆ. ಸಚಿವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments