ಪರಿಸರ ಸ್ವಚ್ಛವಾಗಿಡುವಂತೆ ಸಿಎಂ ಕರೆ

Webdunia
ಸೋಮವಾರ, 5 ಜೂನ್ 2023 (15:53 IST)
ಪ್ರತಿಯೊಬ್ಬರೂ ನಮ್ಮ ಪರಿಸರವನ್ನ ಚೊಕ್ಕವಾಗಿ ಇಟ್ಟಿಕೊಳ್ಳುವ ಕೆಲಸ ಮಾಡ್ಬೇಕು.. ಆ ಜವಾಬ್ದಾರಿ ಎಲ್ಲರಿಗೂ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರಿಸರದ ಸಮಸ್ಯೆ ನಿಯಂತ್ರಿಸುವ, ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಜೂನ್​ 5ರಂದು ಎಲ್ಲಾ ಕಡೆ ಪರಿಸರ ದಿನಾಚರಣೆ ಮಾಡ್ತೀವಿ.. ಇದರ ಉದ್ದೇಶ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ತಿಳಿಸಿದ್ರು.. ನಾವು ಎಷ್ಟೇ ಆದೇಶ, ನಿಯಮಗಳನ್ನು ಜಾರಿಗೊಳಿಸಿದ್ರೂ ಜನರಲ್ಲಿ ಜಾಗೃತಿ ಬರಬೇಕು.. ನಾವು ಪ್ರಕೃತಿಯನ್ನ ಪ್ರೀತಿಸಬೇಕು, ಭೂಮಿ ತಾಯಿಯನ್ನ ಪ್ರೀತಿಸಬೇಕು. ಅದನ್ನ ಪ್ರತಿಯೊಬ್ಬರೂ ಕರ್ತವ್ಯ ಅಂತ ಭಾವಿಸಬೇಕು.. ನಮಗೆಲ್ಲ ಜೀವನ ಕೊಟ್ಟಿರುವುದು ಪ್ರಕೃತಿ ಮತ್ತು ಭೂಮಿ. ಪ್ರಕೃತಿ ಮತ್ತು ಭೂಮಿ ಉಪಯೋಗದಿಂದ ನಾವು ಬದುಕುತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments