ಇಂದು ಸಿಎಂ ಸಿಟಿ ರೌಂಡ್ಸ್

Webdunia
ಗುರುವಾರ, 19 ಮೇ 2022 (08:18 IST)
ಬೆಂಗಳೂರು : ಮಹಾಮಳೆಗೆ ರಾಜ್ಯ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಗ್ಗೆ 9.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಹೊರಡಲಿರುವ ಸಿಎಂ ಬೊಮ್ಮಾಯಿ, ಮಧ್ಯಾಹ್ನದವರೆಗೂ ಇಲ್ಲಿನ ಜೆ.ಸಿ.ನಗರ, ಶಂಕರಮಠ, ಲಗ್ಗೆರೆ, ನಾಗವಾರ, ಎಚ್.ಬಿ.ಆರ್.ಲೇಔಟ್, ಹೆಬ್ಬಾಳ ಮುಂತಾದ ಕಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಲಿದ್ದಾರೆ.

ಜೊತೆಗೆ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದಾರೆ. ಪ್ರಮುಖ ಸಚಿವರು ಮುಖ್ಯಮಂತ್ರಿಗಳೊಂದಿಗೆ ನಗರ ಪ್ರದಕ್ಷಿಣೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

Video: ಹಳಿ ಮೇಲೆ ಬಂದ ಈ ಅತಿಥಿಗಳಿಗಾಗಿ ಟ್ರೈನ್ ನಿಲ್ಲಿಸಿದ ಲೋಕೋ ಪೈಲೆಟ್

ಶಿವಾಜಿನಗರದಲ್ಲಿ ಹಲ್ಲೆಗೊಳಗಾದ ಅಧಿಕಾರಿಗಳನ್ನು ಭೇಟಿಯಾಗಿ ಕೃಷ್ಣ ಭೈರೇಗೌಡ ನಡೆದುಕೊಂಡ ರೀತಿಗೆ ಮೆಚ್ಚುಗೆ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

ಮುಂದಿನ ಸುದ್ದಿ
Show comments