Select Your Language

Notifications

webdunia
webdunia
webdunia
webdunia

ಪಂಚಮಿ ಹಬ್ಬದ ಶುಭಾಶಯ ತಿಳಿಸಿದ ಸಿಎಂ

ನಾಗರ ಪಂಚಮಿ
ನಾಡಿನಾದ್ಯಂತ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ. ನಾಗರ ಪಂಚಮಿ ಹಬ್ಬದ ಪ್ರಯುಕ್ತ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕೃತಿಯ ಪ್ರತಿ ಸೃಷ್ಟಿಯೂ ದೈವ ಸ್ವರೂಪ. ಅದನ್ನು ಗೌರವಿಸಿ, ಪೂಜಿಸುವ ಮೂಲಕ ನೈಸರ್ಗಿಕ ಸಮತೋಲನವನ್ನು ಕಾಪಾಡಿಕೊಂಡು ಹೋಗಬೇಕು. ಇದು ನಾಗರ ಪಂಚಮಿ ಹಬ್ಬದ ಮೂಲ ಉದ್ದೇಶ. ನಾಗರ ಪಂಚಮಿಯು ತಮ್ಮೆಲ್ಲರ ಬಾಳಿಗೆ ಸುಖ, ಶಾಂತಿ, ಸಮೃದ್ಧಿ ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಕ್ಕೆ ಸಹಕಾರ ಕೊಡಲು ಸಿದ್ದರಿದ್ದೇವೆ-ಮಾಜಿ ಸಿಎಂ ಬೊಮ್ಮಾಯಿ