Daily Horoscope
✕

ಕೊರೊನಾ ಪೀಡಿತ ಜಿಲ್ಲೆಗಳ ಜತೆ ಇಂದು ಸಿಎಂ ಸಂವಾದ

Webdunia
ಶನಿವಾರ, 2 ಮೇ 2020 (10:27 IST)
ಬೆಂಗಳೂರು : ಕೊರೊನಾ ಪೀಡಿತ ಜಿಲ್ಲೆಗಳ ಜತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.


ಇಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಬಿಎಸ್ ಯಡಿಯೂರಪ್ಪ ಜಿಲ್ಲೆಗಳ ಜನಪ್ರತಿನಿಧಿ, ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.


ಬೆಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ, ಕಲಬುರಗಿ, ದಕ್ಷಿಣ ಕನ್ನಡ , ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದ್ದು,  ಕೊರೊನಾ ನಿಯಂತ್ರಣ ಕುರಿತು ಸಿಎಂ ಬಿಎಸ್ ವೈ ಚರ್ಚೆ ನಡೆಸಿ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments