Webdunia - Bharat's app for daily news and videos

Install App

ಕನ್ನಂಬಾಡಿ ಆಣೆಕಟ್ಟೆಗೆ ಸಿಎಂ ಬಾಗಿನ ಅರ್ಪಣೆ

Webdunia
ಬುಧವಾರ, 28 ಆಗಸ್ಟ್ 2019 (16:40 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಸಮರ್ಪಣೆಯಾಗಲಿದೆ.

ಬಾಗಿನ ಸಮಾರಂಭದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ರೈತ ಬಾಂಧವರು ಮತ್ತು ಕಾರ್ಯಕರ್ತರು ಭಾಗವಹಿಸಲು ಶಾಸಕ ನಾರಾಯಣಗೌಡರ ಅಭಿಮಾನಿಗಳ ಬಳಗದಿಂದ ಕೋರಲಾಗಿದೆ.  

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 29 ರ ಬೆಳಿಗ್ಗೆ 11ಗಂಟೆಗೆ ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ
ಭರ್ತಿಯಾಗಿರುವ ಅಣೆಕಟ್ಟೆಗೆ ಪೂಜೆ ಸಲ್ಲಿಸಲಿದ್ದಾರೆ. ತಾಯಿ ಕಾವೇರಿ ಮಾತೆಗೆ ಬಾಗಿನವನ್ನು ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟದ ಸಚಿವರು, ಜಿಲ್ಲೆಯ ಶಾಸಕರು ಹಾಗೂ ರೈತ ಮುಖಂಡರು ಭಾಗವಹಿಸಲಿದ್ದಾರೆ.

ಶಾಸಕ ನಾರಾಯಣಗೌಡರ ಅಭಿಮಾನಿಗಳ ಬಳಗದ ಅಧ್ಯಕ್ಷ ಚಂದ್ರಮೋಹನ್ ಅವರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಜನರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments