Select Your Language

Notifications

webdunia
webdunia
webdunia
webdunia

ದಸರಾ ಬಳಿಕ ಸಿಎಂ ದೆಹಲಿ ಪ್ರವಾಸ..!

ದಸರಾ ಬಳಿಕ ಸಿಎಂ ದೆಹಲಿ ಪ್ರವಾಸ
ದಸರಾ ಬಳಿಕ ಸಿಎಂ ದೆಹಲಿ ಪ್ರವಾಸ ಮಾಡುವ ಸಾಧ್ಯತೆ ಇದೆ. ಹೀಗಾಗಿ ರಮೇಶ್ ಜಾರಕಿಹೊಳಿ ಆರ್ ಟಿ ನಗರದ  ಸಿಎಂ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ. ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಯಾಗಿರುವ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ.ಹೀಗಾಗಿ ಈ ಉದ್ದೇಶದಿಂದ ಸಿಎಂ ಭೇಟಿಯಾಗಿ ರಮೇಶ್ ಜಾರಕಿಹೊಳಿ ಒತ್ತಡ ಹಾಕಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಕಚೇರಿಗೆ ಹೆಲಿಕಾಪ್ಟರ್ ನಲ್ಲಿ ತೆರಳಿ