Daily Horoscope
✕

ಸಿಎಂ ಸೋಲಿನಿಂದ ಹತಾಶರಾಗಿದ್ದಾರೆ: ಶ್ರೀರಾಮುಲು

Webdunia
ಬುಧವಾರ, 2 ಮೇ 2018 (13:18 IST)
ಸಿಎಂಗೆ ಸೋಲಿನ ಭಯ ಪ್ರಾರಂಭ ವಾಗಿಬಿಟ್ಟಿದೆ. ಇತ್ತೀಚೆಗೆ ಗಾಸಿಪ್ ಹುಟ್ಟುಹಾಕುವುದೆ ಸಿಎಂ ಕಾಯಕವಾಗಿಬಿಟ್ಟಿದೆ ಎಂದು ಬದಾಮಿಯಲ್ಲಿ ಶ್ರೀರಾಮುಲು ಹೇಳಿದ್ರು. 
ಬದಾಮಿ ಕ್ಷೇತ್ರದಲ್ಲಿ ಎರಡನೇ ದಿನದ ಪ್ರಚಾರ ಆರಂಭಸಿದ ಶ್ರೀರಾಮುಲು ಸಿಎಂ ವಿರುದ್ಧ ಹರಿಹಾಯ್ದರು. ಬದಾಮಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. 
 
ಸಿಎಂ ಹಿಟ್ ಆ್ಯಂಡ್ ರನ್ ಇದ್ದಂಗೆ. ಸಿದ್ದರಾಮಯ್ಯ ಸೋಲಿನಿಂದ ಹತಾಶಯರಾಗಿ ಏನೇನೋ ಮಾತನಾಡ್ತಿದ್ದಾರೆ. ಅವರ ಮಾತಿಗೆ ಕಿಮ್ಮತ್ತು ಕೊಡಬೇಕಿಲ್ಲ. ಮುಂದಿನ ಸಿಎಂ ಬಿಎಸ್ ಯಡಿಯೂರಪ್ಪನವರೇ ಆಗಲಿದ್ದಾರೆ ಎಂದು ಶ್ರೀರಾಮುಲು ಬದಾಮಿಯಲ್ಲಿ ಹೇಳಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments